
Thale-Harate Kannada Podcast
1) ಎಲ್ಲ ಓಕೆ, ಬಿಯರ್ ಯಾಕೆ? Spirit-ual Stories ft. Pavan Srinath
ಪವನ್ ಅವರು ವಿವಿಧ ರೀತಿಯ ಮದ್ಯಗಳ ಕುರಿತು, ಸರ್ಕಾರ ಯಾವರೀತಿ ಮದ್ಯವನ್ನ ನಿಯಂತ್ರಿಸುತ್ತಿದೆ ಅನ್ನೋ ವಿಚಾರಗಳ ಕುರಿತು ಮಾತನಾಡಿದ್ದಾರೆ. Pavan shares what makes different types of liquor unique and different, Indian governm...Show More
2) ಕಪ್ಪೆಗಳು ಸಾರ್ ಕಪ್ಪೆಗಳು! The Frogs of India ft. Gururaja KV
ಗುರುರಾಜ ಕೆವಿ ಅವರು ಕಪ್ಪೆಗಳ ಅದ್ಭುತಗಳ ಕುರಿತು ಮಾತನಾಡುತ್ತಾರೆ ಮತ್ತು ಕಳೆದ 20 ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಹೊಸ ಪ್ರಭೇದಗಳನ್ನು ಪತ್ತೆ ಹಚ್ಚಿದ ಕುರಿತ ತಿಳಿಸುತ್ತಾರೆ. Gururaja KV shares the wonder of frogs, and...Show More
3) ಬೆಂಗಳೂರಿನ ವಿವಿಧ ಸರ್ಕಾರಿ ಸಂಸ್ಥೆಗಳು. The Many Government Agencies of Bengaluru! ft. Sudhira HS
ಬೆಂಗಳೂರಿನ ಸಾರ್ವಜನಿಕ ಸೇವೆ ಒದಗಿಸುವಲ್ಲಿ ಸರ್ಕಾರಿ ಸಂಸ್ಥೆಗಳ ಕುರಿತು ಸಂಶೋಧಕ ಸುಧೀರ ಅವರು ಪವನ್ ಶ್ರೀನಾಥ್ ಅವರೊಂದಿಗೆ ಮಾತನಾಡುತ್ತಾರೆ. Researcher Sudhira talks to Pavan Srinath about the undue proliferation of governm...Show More
ಬೆಂಗಳೂರಿನ ವಿವಿಧ ಸರ್ಕಾರಿ ಸಂಸ್ಥೆಗಳು. The Many Government Agencies of Bengaluru! ft. Sudhira HS
1:06:50 | Jul 14th, 2022
4) A Manifesto for Bengaluru Elections | BBMP ಚುನಾವಣಾ ಪ್ರಣಾಳಿಕೆ ft. Kathyayini Chamaraj
ನಾಗರಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ್ ಅವರು ನಗರ ಪ್ರಜಾಪ್ರಭುತ್ವ ಹೇಗಿರಬೇಕು ಎಂದು ವಿವರಿಸುತ್ತಾರೆ, ಬಿಬಿಎಂಪಿ ಚುನಾವಣೆಯ ಪ್ರಣಾಳಿಕೆಯ ಕುರಿತು ಮಾತನಾಡಿದ್ದಾರೆ. Civic activist Kathyayini Chamaraj explains what city democ...Show More
A Manifesto for Bengaluru Elections | BBMP ಚುನಾವಣಾ ಪ್ರಣಾಳಿಕೆ ft. Kathyayini Chamaraj
1:09:38 | Jul 7th, 2022
5) ಏಕಾಂಗಿ ಪಯಣ | Solo Travel in India ft. Ganesh Chakravarthi
ನಮ್ಮ ನಿರೂಪಕರಾದ ಗಣೇಶ್ ಮತ್ತು ಪವನ್ ಭಾರತದಲ್ಲಿ ಏಕಾಂಗಿ ಪ್ರವಾಸದ ಕುರಿತು ಮಾತನಾಡುತ್ತಾರೆ ಜೊತೆಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. Host Ganesh and Pavan explore the joys of solo traveling in India and share their...Show More
6) ರೂಬಿಕ್ಸ್ ಕ್ಯೂಬಿನಲ್ಲಿ ಚಿತ್ರಗಳು | A Puzzling Art ft. Mahesh Malpe
ನಿರೂಪಕ ಗಣೇಶ್ ಚಕ್ರವರ್ತಿ ಅವರು ಮಹೇಶ್ ಮಲ್ಪೆ ಅವರ ಜೊತೆ ರೂಬಿಕ್ಸ್ ಕ್ಯೂಬ್ ಮತ್ತು ರೂಬಿಕ್ಸ್ ಕ್ಯೂಬ್ ಕಲೆಯ ಕುರಿತು ಮಾತನಾಡಿದ್ದಾರೆ. Host Ganesh Chakravarthi is in conversation with Mahesh Malpe about Rubik’s cube and R...Show More
7) ಚಾರ್ಲಿಯ ತರಬೇತಿ ಪಯಣ | A Dog's Acting Journey ft. Pramod B C
ನಿರೂಪಕ ಗಣೇಶ್ ಚಕ್ರವರ್ತಿ ಅವರು ಪ್ರಮೋದ್ ಬಿ ಸಿ ಅವರ ಜೊತೆ ನಾಯಿ ಮತ್ತು ಮನುಷ್ಯ ಸಂಭಂದಗಳ ಕುರಿತು ಮಾತನಾಡಿದ್ದಾರೆ. Host Ganesh Chakravarthi is in conversation with Pramod B C about the relationship between humans and...Show More
8) ಮಾಯಾಲೋಕ | A Magician's Muse ft. Prof Shankar
ನಿರೂಪಕ ಗಣೇಶ್ ಚಕ್ರವರ್ತಿ ಅವರು ಪ್ರೊಫೆಸರ್ ಶಂಕರ್ ಅವರ ಜೊತೆ ಜಾದೂ ಪ್ರದರ್ಶನ ಮತ್ತು ಈ ಕ್ಷೇತ್ರದಲ್ಲಿ ಅವರ ಪಯಣದ ಕುರಿತು ಮಾತನಾಡಿದ್ದಾರೆ. Host Ganesh Chakravarthi is in conversation with Professor Shankar on magic shows...Show More
9) ಗುಪ್ತಚರ ಸಂಸ್ಥೆಗಳ ಸಾಂವಿಧಾನಿಕತೆ | Legitimacy of Intelligence Agencies ft. Aditya Sondhi
ಗುಪ್ತಚರ ಸಂಸ್ಥೆಗಳ ಕೆಲಸಗಳ ಕುರಿತು ಮತ್ತು ಅದರ ಕಾನೂನಿನ ಚೌಕಟ್ಟುಗಳ ಕುರಿತು ಹಿರಿಯ ವಕೀಲ ಆದಿತ್ಯ ಸೋಂಧಿ ಅವರು ಮಾತನಾಡಿದ್ದಾರೆ. Aditya Sondhi on how intelligence agencies functions and its legal frameworks
10) 100 ದಿನದ ಕರ್ನಾಟಕ ಪ್ರವಾಸ | Around Karnataka in 100 days ft. sobengaluru
100 ದಿನದ ಕರ್ನಾಟಕ ಪ್ರವಾಸದ ಹಿಂದಿನ ತಯಾರಿಯ ಕುರಿತು ಅಶ್ವಿನ್ ಪ್ರಭಾಕರ್ ಅವರು ಗಣೇಶ್ ಚಕ್ರವರ್ತಿ ಅವರ ಜೊತೆ ಮಾತನಾಡಿದ್ದಾರೆ. Ganesh Chakravarthi talks to Ashwin Prabhakar about his 100 days Karnataka tour and various ...Show More